Gruha lakshmi scheme update : ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಬಾರದೆ ಇದ್ದರೆ ತಪ್ಪದೇ ಈ ಕೆಲಸ ಮಾಡಿ.
Gruha lakshmi scheme update :- ನಮಸ್ಕಾರ ಸ್ನೇಹಿತರೆ ಲೇಖನದ ಮೂಲಕ ತಮ್ಮೆಲ್ಲರಿಗೂ ತಿಳಿಸುವ ವಿಷಯವೇನೆಂದರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ್ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಒಂದು ಬಹುಮುಖ್ಯವಾಗಿದೆ. ಈಗಾಗಲೇ ಜೂನ್ ತಿಂಗಳ ಹಣವನ್ನು ಸರ್ಕಾರ ಬ್ಯಾಂಕ್ ಮಾಡಲಾಗಿದೆ. ಆದರೆ ಹಂತ ಹಂತವಾಗಿ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಈ ಬಗ್ಗೆ ಈಗಾಗಲೇ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಸಂಪೂರ್ಣ ಮಾಹಿತಿಗಾಗಿ ಲೇಖನವನ್ನು ಕೊನೆಯವರೆಗೂ ನೋಡಿ. ಸ್ನೇಹಿತರೆ ಜೂನ್ ತಿಂಗಳ…