gruhalakshmi scheme update: ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಗೆ ಹೊಸ 6 ರೂಲ್ಸ್ ಜಾರಿ
gruhalakshmi scheme update:- ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಿದ್ದೀರಾ ನಿಮಗೆ ಜೂನ್ ತಿಂಗಳ ಹಣ ಬಂದಿಲ್ವಾ ಹಾಗಾದ್ರೆ ಸರ್ಕಾರ ಕಡೆಯಿಂದ ಬಿಡುಗಡೆ ಮಾಡಿರುವಂತ ಆರು ಹೊಸ ರೂಲ್ಸ್ ಗಳನ್ನ ಪಾಲಿಸಿ ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಬರುತ್ತದೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮತ್ತು…