Ration card correction : ಹೊಸ ರೇಷನ್ ಕಾರ್ಡ್ ಪಡೆಯಲು ಈ ಹೊಸ ದಾಖಲೆಗಳು ಕಡ್ಡಾಯ ! ಇಲ್ಲಿದೆ ಸಂಪೂರ್ಣ ಮಾಹಿತಿ.
Ration card correction :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಲೇಖನದ ಮೂಲಕ ನಮ್ಮೆಲ್ಲರಿಗೂ ತಿಳಿಸುವ ವಿಷಯವೇನೆಂದರೆ. ಸ್ನೇಹಿತರೆ ಕರ್ನಾಟಕ ಸರ್ಕಾರವು ಪಡಿತರ ಚೀಟಿ ಯಾವುದಾದರು ತಿದ್ದುಪಡಿ ಮಾಡಿಕೊಳ್ಳಲು ಮತ್ತೆ ಅವಕಾಶ ನೀಡಿದೆ. ಆಗಸ್ಟ್ 15 ರವರೆಗೆ ಈ ಕೆಳಗೆ ತಿಳಿಸಿರುವ ಸಮಯಗಳಿಗೆ ಅರ್ಜಿ ಸಲ್ಲಿಸಬಹುದು. ಇದರ ಕೊನೆಯ ದಿನಾಂಕ ಹೇಗೆ ತಿದ್ದುಪಡಿ ಮಾಡುವುದು ಮತ್ತು ಇತ್ಯಾದಿ ವಿವರಗಳನ್ನು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ನೋಡಿ. Ration card correction ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ…