Pm kisan 18th installment date : ಪಿಎಂ ಕಿಸಾನ್ 18ನೇ ಕಂತಿನ ಹಣ ಈ ದಿನಾಂಕದಂದು ಬಿಡುಗಡೆಯಾಗುವ ಸಾಧ್ಯತೆ ಇದೆ.
Pm kisan 18th installment date :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು 18ನೇ ಕಂತುಗಳಾಗಿ ಫಲಾನುಭವಿಗಳು ಅಂದರೆ ರೈತರು ಕಾಯುತ್ತಿರುವ ಕಾರಣ ಶೀಘ್ರದಲ್ಲಿ ಮೊತ್ತವನ್ನು ಬಿಡುಗಡೆ ಮಾಡುವುದಾಗಿ ಪಿಎಂ ಕಿಸಾನ್ ಯೋಜನೆಯ 18ನೇ ಕಂತು ನವೆಂಬರ್ 2024 ರಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ತಿಳಿಸುತ್ತಾರೆ. ಸ್ನೇಹಿತರೆ 17ನೇ ಕಂತನ್ನು ಈ ವರ್ಷದ ಜೂನ್…