Pm Vishwakarma Yojane 2024 ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನಿಸಲಾಗಿದೆ | ಇಂದೇ ಅರ್ಜಿ ಸಲ್ಲಿಸಿ.
Pm Vishwakarma Yojane 2024 ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮಾಧ್ಯಮದ ವಿಷಯಗಳಿಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿ ಅರ್ಜಿ ಸಲ್ಲಿಸಬಹುದು, ಉಚಿತ ಹೊಲಿಗೆ ಯಂತ್ರ ಯೋಜನೆಯಲ್ಲಿ ನೀವು ಇನ್ನೂ ಅರ್ಜಿ ಸಲ್ಲಿಸುದಿದ್ದರೆ. ಈಗ ನೀವು ಈ ಯೋಜನೆಯಡಿ ತ್ವರಿತವಾಗಿ ಅರ್ಜಿ ಸಲ್ಲಿಸಬೇಕು, ಈಗ ಸರ್ಕಾರವು ತನ್ನ ಅಂತಿಮ ದಿನಾಂಕವನ್ನು ಶೀಘ್ರದಲ್ಲಿ…