Post office recruitment : 10ನೇ ತರಗತಿ ಪಾಸಾದವರಿಗೆ ಭಾರತೀಯ ಅಂಚೆ ಕಚೇರಿಯಲ್ಲಿ 44 ಸಾವಿರ ಹುದ್ದೆಗಳ ನೇಮಕಾತಿಗಳಿಗೆ ಅರ್ಜಿ ಆಹ್ವಾನ…
Post office recruitment :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ ಭಾರತೀಯ ಅಂಚೆ ಕಚೇರಿಯಲ್ಲಿ ಬೃಹತ್ ನೇಮಕಾತಿ ನಡೆಯಲಿದೆ ಅಂಚೆ ಇಲಾಖೆಗೆ ಒಟ್ಟು 44,000 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಪ್ರಾರಂಭಿಸಿದೆ ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಆರಂಭಿಕ ಮಾಸಿಕ ವೇತನವು 29 ಸಾವಿರಗಳವರೆಗೆ ಇರುತ್ತದೆ. 10ನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದಾಗಿದೆ ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಆಗಸ್ಟ್ 5 2024 ಕೊನೆಯ ದಿನಾಂಕವಾಗಿದೆ. ಉಚಿತ ಬಸ್ ಪ್ರಯಾಣ ಮಾಡುವ…