Indian railway recruitment : ಭಾರತೀಯ ರೈಲ್ವೆ ಇಲಾಖೆಯಲ್ಲಿ 18,799 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ! ಇಲ್ಲಿದೆ ಸಂಪೂರ್ಣ ಮಾಹಿತಿ.
Indian railway recruitment :- ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮಾಧ್ಯಮದ ಈ ಪೋಸ್ಟಿಗೆ ತಮ್ಮೆಲ್ಲರಿಗೂ ಆತ್ಮೀಯವಾದ ಸ್ವಾಗತ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ ಭಾರತೀಯ ರೈಲ್ವೆ ಇಲಾಖೆ ಬರೋಬ್ಬರಿ 18,799 ಕಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿ ಈ ಲೇಖನದ ಕೆಳಭಾಗದಲ್ಲಿ ತಿಳಿಯೋಣ. ಸ್ನೇಹಿತರೆ…