New ration card application today : ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಜುಲೈ 3 ಕೊನೆಯ ದಿನವಾಗಿದೆ ! ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ.

Ration Card new update

New ration card application today :- ನಮಸ್ಕಾರ ಸ್ನೇಹಿತರೇ, ನಮ್ಮ ಮಾಹಿತಿ ಕನಸು ಮಾಧ್ಯಮದ ಈ ಪೋಸ್ಟಿಗೆ ತಮ್ಮೆಲ್ಲರಿಗೂ ಆತ್ಮೀಯವಾದ ಸ್ವಾಗತ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ಹೊಸ ರೇಷನ್ ಕಾರ್ಡಿಗೆ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಲು ಎರಡು ದಿನಗಳ ಅವಕಾಶ ಮಾಡಿಕೊಡಲಾಗಿದೆ ಅಂದರೆ ಜುಲೈ 2 ರಿಂದ ಜುಲೈ 3ರ ತನಕ ಅವಕಾಶವಿದೆ ಫಲಾನುಭವಿಗಳು ತಪ್ಪದೇ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಹೊಸ ರೇಷನ್ ಕಾರ್ಡಿಗೆ ಅರ್ಜಿ ಮಾಡು ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ ಹೆಚ್ಚಿನ … Read more