Railway recruitment in Karnataka : ಕರ್ನಾಟಕದ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಹುದ್ದೆಗೆ ಅರ್ಜಿ ಆಹ್ವಾನ ! ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್.
Railway recruitment in Karnataka :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ನಮ್ಮ ಮಾಧ್ಯಮಕ್ಕೆ ಮತ್ತೊಮ್ಮೆ ಸ್ವಾಗತ ಈ ಲೇಖನದ ಮೂಲಕ ತಿಳಿಸುವವೇನೆಂದರೆ ಕರ್ನಾಟಕದ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ನಿಗದಿ ಮಾಡಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು, ಮತ್ತು ಹೇಗೆ ಅಡ್ಡಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿ ಈ ಕೆಳಗಿನ ನೀಡಲಾಗಿದೆ ಲೇಖನವನ್ನು ಸಂಪೂರ್ಣವಾಗಿ ನೋಡಿ. ರೈಲ್ವೆ ಸಚಿವಾಲಯ ಅಧೀನದಲ್ಲಿ ಬರುವ ಕೊಂಕಣ…