Shakti scheme new update : ಉಚಿತ ಪ್ರಯಾಣ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಹೊಸ ನಿಯಮ ! ಇಲ್ಲಿದೆ ಸಂಪೂರ್ಣ ಮಾಹಿತಿ
Shakti scheme new update :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ ಉಚಿತ ಪ್ರಯಾಣ ಮಾಡುವ ಮಹಿಳೆಯರಿಗೆ ಹೊಸ ನಿಯಮ ಜಾರಿ ಮಾಡಲಾಗಿದೆ ಈ ಯೋಜನೆಯನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಾರಿಗೆ ತಂದ ಯೋಜನೆಯಾಗಿದೆ. ಸ್ವತಃ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂಬುದು ನಿಮಗೆಲ್ಲ ಗೊತ್ತಿರುವಂತೆ ಶಕ್ತಿಯೋಜನೆ ಜಾರಿಯಾದ ನಂತರ ಕೆ ಎಸ್ ಆರ್ ಟಿ ಸಿ ಯು ರಾಜ್ಯದ ಮಹಿಳೆಯರಿಗೆ ನಿಗಮದ ಪ್ರಯಾಣವನ್ನು ಒದಗಿಸಿದೆ. …