SSP date extended : SSP ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ಮುಂದೂಡಿಕೆ..!
SSP date extended :- ನಮಸ್ತೆ ಸ್ನೇಹಿತರೆ ಕರ್ನಾಟಕದ ಜನತೆಗೆ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೆಂದರೆ. ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಮುಂದುವರಿಕೆ ಮಾಡಲಾಗಿದೆ ಈ ಹಿಂದೆ ಇದ್ದ ಕೊನೆಯ ದಿನಾಂಕವನ್ನು ಇನ್ನು ಸ್ವಲ್ಪ ವಿಸ್ತರಣೆ ನೋಡಲಾಗಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿ ಈ ಲೇಖನದ ಕೆಳಭಾಗದಲ್ಲಿ ನೀಡಿರುತ್ತೇವೆ ಆದ ಕಾರಣ…