SSP Scholarship: ಸರ್ಕಾರಿ ನೌಕರರ ಮಕ್ಕಳು ಅರ್ಜಿ ಸಲ್ಲಿಸಬಹುದೇ? ಇಲ್ಲಿದೆ ನೋಡಿ ಹೊಸ ಅಪ್ಡೇಟ್
SSP Scholarship: ಸ್ನೇಹಿತರೇ ಎಸ್ಎಸ್ಪಿ ವಿದ್ಯಾರ್ಥಿವೇತನದ ಮೂಲಕ ರಾಜ್ಯ ಸರ್ಕಾರವು ಹಿಂದುಳಿದ ಮತ್ತು ಬಡತನವನ್ನು ಹೊಂದಿರುವ ಮಕ್ಕಳಿಗೆ ಅವರ ಉನ್ನತ ಶಿಕ್ಷಣದ ಬೆಳವಣಿಗೆಗೆ ಆರ್ಥಿಕ ನೆರವನ್ನು ಒದಗಿಸುತ್ತದೆ. ವಿದ್ಯಾರ್ಥಿಗಳ ಮನೆಯಲ್ಲಿ ಬಡತನ ಇರುವುದರಿಂದ ಕುಟುಂಬಸ್ಥರು ಮಕ್ಕಳ ವಿದ್ಯಾಭ್ಯಾಸದ ಮೇಲೆ ಹೆಚ್ಚು ಹೂಡಿಕೆ ಮಾಡುವ ಸ್ಥಿತಿಯನ್ನು ಹೊಂದಿರುವುದಿಲ್ಲ, ಅದಕ್ಕೆ ರಾಜ್ಯ ಸರ್ಕಾರ ಎಸ್ಎಸ್ಪಿ (SSP) ವಿದ್ಯಾರ್ಥಿವೇತನದ ಮೂಲಕ ವಿದ್ಯಾರ್ಥಿಗಳಿಗೆ ಸಹಾಯಧನವನ್ನು ನೀಡಿ ಪ್ರೋತ್ಸಾಹಿಸುತ್ತದೆ. ಹೊಸ ರೇಷನ್ ಕಾರ್ಡಿಗೆ ಅರ್ಜಿ ಈ ದಿನಾಂಕ ಪ್ರಾರಂಭವಾಗಲಿದೆ ಅರ್ಜಿ ಸಲ್ಲಿಸಲು ಈ ದಾಖಲೆಗಳು…