Teachers recruitment :- ನಮಸ್ಕಾರ ಸ್ನೇಹಿತರೆ ನಮ್ಮ ಮಾಹಿತಿ ಕಣಜ ಮಾಧ್ಯಮದ ಈ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ ಈ ಲೇಖನದ ಮೂಲಕ ತಿಳಿಸಲು ಬಯಸುವ ವಿಷಯವೇನೆಂದರೆ ಶಿಕ್ಷಕರ ಹುದ್ದೆಗೆ ಅರ್ಹ ಇರುವ ಆಕಾಂಕ್ಷಿಗಳಿಗೆ ಇದು ಒಳ್ಳೆಯ ಸಮಯ ಅನ್ನಬಹುದು ಏಕೆಂದರೆ 10,000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಘೋಷಣೆ ಮಾಡಿದೆ. ಆದ ಕಾರಣ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾಗುವ ಎಲ್ಲಾ ಮಾಹಿತಿ ಲೇಖನದಲ್ಲಿ ನೀಡಿರುತ್ತೇವೆ.
(Teachers recruitment) ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ
ಹೌದು ಸ್ನೇಹಿತರೆ ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 35,000 ಪ್ರೌಢಶಾಲೆಗಳಲ್ಲಿ 10,000 ಸೇರಿ 45,000 ಅತಿಥಿ ಶಿಕ್ಷಕರ ನೇಮಕಾತಿಗಳಿಗೆ ಶಿಕ್ಷಣ ಇಲಾಖೆ ಅನುಮತಿ ನೀಡಲಾಗಿದೆ ಎಂದು ಹೇಳಬಹುದು. ರಾಜ್ಯದ ಸಹಕಾರಿ ಶಾಲೆಗಳಲ್ಲಿ ಖಾಲಿ ಇರುವ 10,000 ಶಿಕ್ಷಕರ ಹುದ್ದೆಗಳ ನೇಮಕಾತಿಯು ಮಾಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಈ ಕುರಿತು ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.
BPL ರೇಷನ್ ಕಾರ್ಡ್ ಮೊದಲನೇ ಹಂತದಲ್ಲಿ ಈ ಜಿಲ್ಲೆಯವರಿಗೆ ಮಾತ್ರ ವಿತರಣೆ ಮಾಡಲಾಗುತ್ತದೆ.
(Teachers recruitment) ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ.
ಹೌದು ಸ್ನೇಹಿತರೆ ಈಗಾಗಲೇ ಶಿಕ್ಷಣ ಇಲಾಖೆ ನೇಮಕಾತಿ ಸಂಬಂಧಿಸಿದ ಪ್ರಕ್ರಿಯೆ ಪ್ರಾರಂಭಿಸಿದ್ದು ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣ ಅಧಿಕೃತ ಅಧಿಸೂಚನೆ ವರ ಬೀಳಲಿದೆ.
ರಾಜ್ಯದ ಶಾಲೆಗಳಲ್ಲಿ 35,000 ಅತಿಥಿ ಶಿಕ್ಷಕರು ಮತ್ತು ಪ್ರೌಢಶಾಲೆಗಳಲ್ಲಿ 10,000 ಅತಿಥಿ ಶಿಕ್ಷಕರು ಒಟ್ಟಿನಲ್ಲಿ 45,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ವತಿಯಿಂದ ಅನುಮತಿ ನೀಡಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಅತಿಥಿ ಶಿಕ್ಷಕರ ನೇಮಕಾತಿಗೆ ಮಾಡಿಕೊಳ್ಳಲು ಎಂದು ತಿಳಿದು ಬಂದಿದೆ.
ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಕನಿಷ್ಠ 50 ಸಾವಿರ ಪ್ರೌಢಶಾಲೆಗಳಲ್ಲಿ ಕನಿಷ್ಠ 5000 ಶಿಕ್ಷಕರ ಕೊರತೆ ಇರುವುದರಿಂದ. ಶಿಕ್ಷಣ ಇಲಾಖೆ ಹೊಸದಾಗಿ ಹತ್ತು ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಿದೆ.
ಗಮನಿಸಿ :- ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟ ವೇನಿಸಿದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೂ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೂ ಹಂಚಿಕೊಳ್ಳಲು ಪ್ರಯತ್ನ ಮಾಡಿ.. ಹಾಗೂ ಇದೇ ರೀತಿಯ ಹೊಸ ಹೊಸ ವಿಚಾರಗಳನ್ನು ತಿಳಿಯಲು ನಮ್ಮ “WHATSAPP” ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯದ ಅಪ್ಡೇಟ್ಸ್ ಗಳನ್ನು ಪಡೆದು ಕೊಳ್ಳಿ…